Tuesday, July 1, 2025
spot_imgspot_img
spot_imgspot_img

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.27) ಗುರುವಾರದ ಕಾರ್ಯಕ್ರಮ

- Advertisement -
- Advertisement -

ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇ ಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ.

ಮಾ.27 ರಂದು ಮಧ್ಯಾಹ್ನ ಗಂಟೆ 11-00ರಿಂದ : ಭಜನೆ,ಬೆಳಿಗ್ಗೆ ಗಂಟೆ 6-00ಕ್ಕೆ : ಧ್ವಜಾವರೋಹಣ,ಗಂಟೆ 10-00 ರಿಂದ : ಶ್ರೀ ವಿಷ್ಣುಮೂರ್ತಿ ದೈವದ ನೇಮೋತ್ಸವ,ಶ್ರೀ ಧೂಮಾವತಿ ದೈವದ ನೇಮೋತ್ಸವ, ಶ್ರೀ ಪಂಜುರ್ಲಿ ದೈವದ ನೇಮೋತ್ಸವ ತದನಂತರ ಭಂಡಾರ ಮರಳುವುದು.ಮದ್ಯಾಹ್ನ ಗಂಟೆ 12-30ರಿಂದ : ಅನ್ನಸಂತರ್ಪಣೆ ನಡೆಯಲಿದೆ.

- Advertisement -

Related news

error: Content is protected !!