Sunday, June 21, 2026
spot_imgspot_img
spot_imgspot_img

ಲಯನ್ಸ್ ಕ್ಲಬ್ ಅಶೋಕ ನಗರದಿಂದ ಶಾಶ್ವತ ಯೋಜನೆ

- Advertisement -
- Advertisement -

ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ 317ಡಿ ಯ ಲಯನ್ಸ್ ಕ್ಲಬ್ ಮಂಗಳೂರು ಅಶೋಕನಗರದ ಸದಸ್ಯೆ ಕುಸುಮ ಯು ರಾವ್ ವತಿಯಿಂದ ಶಾಶ್ವತ ಯೋಜನೆಯ ಅಡಿಯಲ್ಲಿ ಜಪ್ಪಿನ ಮೊಗರಿನಲ್ಲಿ ನಿರ್ಮಿಸಲ್ಪಟ್ಟ ನೂತನ ಮನೆಯನ್ನು ಫಲಾನುಭವಿ ಕುಟುಂಬಕ್ಕೆ ಜಿಲ್ಲಾ ಗವರ್ನರ್ ಕುಡಿಪಿ ಅರವಿಂದ್ ಶೆಣೈ ಅವರು ಹಸ್ತಾoತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಸಂಪುಟ ಕಾರ್ಯದರ್ಶಿ ಚಂದ್ರಹಾಸ ರೈ,ಸಂಪುಟ ಕೋಶಾಧಿಕಾರಿ ಬಾಲಕೃಷ್ಣ ಹೆಗ್ಡೆ, ದಾನಿ ಕುಸುಮ ಯು ರಾವ್, ಲಯನ್ಸ್ ಕ್ಲಬ್ ಮಂಗಳೂರು ಅಶೋಕ ನಗರದ ಅಧ್ಯಕ್ಷ ಪ್ರಶಾಂತ್ ಬಿ ಶೆಟ್ಟಿ, ಕಾರ್ಯದರ್ಶಿ ಬ್ರಿಜೇಶ್ ಶೆಟ್ಟಿ, ಕೋಶಾಧಿಕಾರಿ ನಿಖಿಲ್ ಶೆಟ್ಟಿ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.ಜಿಲ್ಲಾ ಸಂಪರ್ಕ ಅಧಿಕಾರಿ ಸುದರ್ಶನ್ ಪಡಿಯಾರ್ ವಿಟ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!