Monday, May 6, 2024
spot_imgspot_img
spot_imgspot_img

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ

- Advertisement -G L Acharya panikkar
- Advertisement -

ಪ್ರತಿಷ್ಠಿತ ಖಾಸಗಿ ಹೋಟೆಲ್​​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್​ ಪಾರ್ಕ್ ಠಾಣೆಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

- Advertisement -

Related news

error: Content is protected !!