- Advertisement -
- Advertisement -
ವಿಟ್ಲ: ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ವರೂಪ್ ರಾಜ್ ವರ್ಮಾ ಶೇ. 97% ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಈತ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ಗ್ರಾಮದ ಕರ್ನಾಟಕ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ರಾಜೇಶ್ ಕುಮಾರ್ ವರ್ಮ ಹಾಗೂ ಅನ್ನಪೂರ್ಣಿಶ್ವರಿ ದಂಪತಿಗಳ ಪುತ್ರನಾಗಿದ್ದಾನೆ. ಈತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 94% ಅಂಕ ಪಡೆದು ಸಾಧನೆ ಮಾಡಿದ್ದರು.
- Advertisement -