- Advertisement -
- Advertisement -
ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಹೀಗಾಗಿ ಮರು ಮೌಲ್ಯಮಾಪನಕ್ಕೆ ಬಯಸುವ ವಿದ್ಯಾರ್ಥಿಗಳಿಗೆ ಜುಲೈ.30ಕೊನೆಯ ದಿನ ಎಂದು ಪಿಯು ಬೋರ್ಡ್ ತಿಳಿಸಿದೆ.
ಮರು ಮೌಲ್ಯಮಾಪನ ಬಯಸುವ ಅಭ್ಯರ್ಥಿಗಳಿಗೆ ಪ್ರತಿ ವಿಷಯಕ್ಕೆ 1,670 ರೂ. ಶುಲ್ಕ ಎಂದು ನಿಗದಿಪಡಿಸಲಾಗಿದೆ. ಹೀಗಾಗಿ ಮರು ಮೌಲ್ಯಮಾಪನ ಶುಲ್ಕ ಪಾವತಿಸಲು ಜುಲೈ.31 ಕೊನೆಯ ದಿನವಾಗಿದೆ ಎಂದು ಮಾಹಿತಿ ನೀಡಿದೆ. ಆದರೆ ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯ ಬಾರದು ಎಂದು ಪಿಯು ಬೋರ್ಡ್ ತಿಳಿಸಿದೆ.
- Advertisement -