Saturday, April 20, 2024
spot_imgspot_img
spot_imgspot_img

ದ್ವಿತೀಯ ಪಿಯುಸಿ ಫಲಿತಾಂಶ; ವಿಟ್ಲ ಪದವಿ ಪೂರ್ವ ಕಾಲೇಜಿನ 52 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

- Advertisement -G L Acharya panikkar
- Advertisement -

ವಿಟ್ಲ: ರಾಜ್ಯದ್ಯಾಂತ ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ದ.ಕ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಒಟ್ಟು 409 ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ತೇರ್ಗಡೆ ಹೊಂದಿದ್ದಾರೆ.

ಕಾಲೇಜಿನಲ್ಲಿ ಒಟ್ಟು 52 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದು, 222 ವಿದ್ಯಾರ್ಥಿಗಳು ಪ್ರಥಮ, 130 ವಿದ್ಯಾರ್ಥಿಗಳು ದ್ವಿತೀಯ ಮತ್ತು 5 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಯಾವೆಲ್ಲ ವಿಷಯಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ತೇರ್ಗಡೆ ಹೊಂದಿದ್ದಾರೆ..?

  • PCMB: ಒಟ್ಟು 24 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 37 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 62 ವಿದ್ಯಾರ್ಥಿಗಳು
  • PCMC: ಒಟ್ಟು 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 33 ವಿದ್ಯಾರ್ಥಿಗಳು
  • HESP: ಒಬ್ಬ ವಿದ್ಯಾರ್ಥಿ ಡಿಸ್ಟಿಂಕ್ಷನ್ ಹಾಗೂ 24 ವಿದ್ಯಾರ್ಥಿಗಳು ಪ್ರಥಮ ದರ್ಜೆ, 52 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, ಒಬ್ಬ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 78 ವಿದ್ಯಾರ್ಥಿಗಳು
  • HEBA1: ಒಬ್ಬ ವಿದ್ಯಾರ್ಥಿ ಡಿಸ್ಟಿಂಕ್ಷನ್ ಹಾಗೂ 41 ವಿದ್ಯಾರ್ಥಿಗಳು ಪ್ರಥಮ ದರ್ಜೆ, 35 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 80 ವಿದ್ಯಾರ್ಥಿಗಳು
  • HEBA2: ಒಬ್ಬ ವಿದ್ಯಾರ್ಥಿ ಡಿಸ್ಟಿಂಕ್ಷನ್ ಹಾಗೂ 38 ವಿದ್ಯಾರ್ಥಿಗಳು ಪ್ರಥಮ ದರ್ಜೆ, 33 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 72 ವಿದ್ಯಾರ್ಥಿಗಳು
  • CEBA: 7 ವಿದ್ಯಾರ್ಥಿ ಡಿಸ್ಟಿಂಕ್ಷನ್ ಹಾಗೂ 31 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, ಒಬ್ಬ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 42 ವಿದ್ಯಾರ್ಥಿಗಳು
  • SEBA: 7 ವಿದ್ಯಾರ್ಥಿ ಡಿಸ್ಟಿಂಕ್ಷನ್ ಹಾಗೂ 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 42 ವಿದ್ಯಾರ್ಥಿಗಳು
driving
- Advertisement -

Related news

error: Content is protected !!