Tuesday, July 21, 2026
spot_imgspot_img
spot_imgspot_img

ದ್ವಿತೀಯ ಪಿಯು ಫಲಿತಾ೦ಶ ಏಪ್ರಿಲ್ 8ಕ್ಕೆ ಪ್ರಕಟ ಸಾಧ್ಯತೆ

- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇದೇ 8ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಗಳು ತಿಳಿಸಿವೆ.ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ 7ರಂದು ಫಲಿತಾಂಶ ಪ್ರಕಟವಾಗಬೇಕಿತ್ತು. ಫಲಿತಾಂಶ ಪ್ರಕಟಿಸುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಅವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸ ಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

- Advertisement -

Related news

error: Content is protected !!