Friday, April 26, 2024
spot_imgspot_img
spot_imgspot_img

ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ-ನಾಲ್ವರ ಬಂಧನ!!

- Advertisement -G L Acharya panikkar
- Advertisement -

ಪುದುಚೇರಿ(ನ.10): ಬಾಲಕಿಯರನ್ನು ಒತ್ತೆಸೆರೆಯಲ್ಲಿರಿಸಿ ಅತ್ಯಾಚಾರ ಎಸಗಿದ ಘಟನೆ ಪುದುಚೇರಿಯಲ್ಲಿ ಸಂಭವಿಸಿದೆ. 4 ಆರೋಪಿಗಳ ವಿರುದ್ದ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಅವರನ್ನು ಒತ್ತೆಸೆರೆಯಲ್ಲಿರಿಸಿ ಈ ನೀಚ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಈ ಘಟನೆಗೆ ಪುದುಚೇರಿಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಆರೋಪಿಗಳು ಪುದುಚೇರಿಯಿಂದ ಪಲಾಯನ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಿಗೆ ಪೊಲೀಸ್ ತಂಡ ತೆರಳಿದೆ.

- Advertisement -

Related news

error: Content is protected !!