Saturday, October 12, 2024
spot_imgspot_img
spot_imgspot_img

* ಪಂಪ್ವೆಲ್ ಮೇಲ್ಸೇತುವೆ ಮೇಲೆ ಕಾರ್ ಪಲ್ಟಿ. ಚಾಲಕ ಪ್ರಾಣಾಪಾಯದಿಂದ ಪಾರು.!*

- Advertisement -
- Advertisement -

ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರ ಪಂಪ್‌ವೆಲ್‌ನಲ್ಲಿ ಇಂದು ಪೂರ್ವಾಹ್ನ ನಡೆದಿದೆ.

ನಂತೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ಫ್ಲೈಓವರ್ ಪ್ರವೇಶಿಸುವಾಗ ಈ ಅಪಘಾತ ಸಂಭವಿಸಿದೆ. ಈ ಸ್ಥಳದ ರಸ್ತೆಯಲ್ಲಿ ಮಳೆ ನೀರು ತುಂಬಿದ್ದು, ಅದರ ಅರಿವಿಲ್ಲದ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಕಾರು ಉರುಳಿಬಿದ್ದಿದೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಕಾರು ಚಾಲಕ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!