Friday, October 16, 2026
spot_imgspot_img
spot_imgspot_img

ಬಂಟ್ವಾಳ: ಪುಂಜಾಲಕಟ್ಟೆ ಅಪರಾಧ ವಿಭಾಗದ ಪೋಲೀಸ್ ಉಪನಿರೀಕ್ಷಕರಾಗಿ ಕುಟ್ಟಿ ಎಮ್.ಕೆ ಅಧಿಕಾರ ಸ್ವೀಕಾರ

- Advertisement -
- Advertisement -

ಬಂಟ್ವಾಳ: ಪುಂಜಾಲಕಟ್ಟೆ ಅಪರಾಧ ವಿಭಾಗದ ಪೋಲೀಸ್ ಉಪನಿರೀಕ್ಷಕರಾಗಿ ಕುಟ್ಟಿ ಎಮ್.ಕೆ ರವರು ಅಧಿಕಾರ ಸ್ವೀಕರಿಸಿದ್ದಾರೆ.

ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಎ.ಎಸ್.ಐ.ಆಗಿದ್ದ ಕುಟ್ಟಿ ಎಮ್.ಕೆ ರವರು ಇದೀಗ ಎಸ್.ಐ.ಆಗಿ ಪದೋನ್ನತಿ ಹೊಂದಿ ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ಅಪರಾಧ ವಿಭಾಗದ ಎಸ್.ಐ.ಆಗಿ ವರ್ಗಾವಣೆಗೊಂಡಿದ್ದಾರೆ.

ಕದ್ರಿ ಪೂರ್ವ, ವೇಣೂರು, ವಿಟ್ಲ, ಪುಂಜಾಲಕಟ್ಟೆ, ಬಂಟ್ವಾಳ ಗ್ರಾಮಾಂತರ, ಬಂಟ್ವಾಳ ಟ್ರಾಫಿಕ್, ಕಾರ್ಕಳ, ಬೆಳ್ತಂಗಡಿ ಕಡೆಗಳಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಎಸ್.ಐ.ಆಗಿ ಪದೋನ್ನತಿ ಹೊಂದಿ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಎಸ್.ಐ.ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

driving
- Advertisement -

Related news

error: Content is protected !!