Saturday, May 4, 2024
spot_imgspot_img
spot_imgspot_img

ಪುತ್ತೂರ್‍ದ ಪಿಲಿರಂಗ್ ಸೀಸನ್-2 ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -G L Acharya panikkar
- Advertisement -

ಪುತ್ತೂರು: ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಸಾರಥ್ಯದಲ್ಲಿ ’ಪುತ್ತೂರ್‍ದ ಪಿಲಿರಂಗ್ ಸೀಸನ್-2’ ಅಕ್ಟೋಬರ್ 22ರಂದು ನಡೆಯಲಿದೆ.

ಈ ಪ್ರಯುಕ್ತ ಸೆ.25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರ್ದ ಪಿಲಿರಂಗ್ ಸೀಸನ್-2 ಹುಲಿ ಕುಣಿತ ಸ್ಪರ್ಧೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು.

- Advertisement -

Related news

error: Content is protected !!