Friday, September 11, 2026
spot_imgspot_img
spot_imgspot_img

ಪುತ್ತೂರು: ಹೆಚ್ಚೇನು ದಾಳಿ; 15 ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಚ್ಚೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ 9.30 ಸುಮಾರಿಗೆ ಪುತ್ತೂರಿನಲ್ಲಿ ನಡೆದಿದೆ.

ಹೆಚ್ಚೇನು ದಾಳಿಯಿಂದ ಸುಮಾರು 10ರಿದ 15 ಜನರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟಂತ ಕೆಲವರು ಈ ಹೆಚ್ಚೇನಿನ ದಾಳಿಗೆ ಗುರಿಯಾಗಿದ್ದಾರೆ. ಅಲ್ಲದೇ ಹೆಚ್ಚೇನು ವ್ಯಕ್ತಿಯೋರ್ವರ ಮೇಲೆ ಸುಮಾರು 20 ನಿಮಿಷಗಳ ಕಾಲ ದಾಳಿ ಮಾಡಿದೆ.

- Advertisement -

Related news

error: Content is protected !!