Wednesday, September 9, 2026
spot_imgspot_img
spot_imgspot_img

ಪುತ್ತೂರು: ಜ್ಯೂಸ್ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ । ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

- Advertisement -
- Advertisement -

ಪುತ್ತೂರು: ಬಸ್‌ ನಿಲ್ದಾಣದ ಬಳಿಯ ಹೋಟೆಲ್‌ವೊಂದರಲ್ಲಿ ಭಿನ್ನಮತೀಯ ಜೋಡಿಯೊಂದು ಜ್ಯೂಸ್‌ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಜೋಡಿಗಳು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ. ಯುವತಿ ನಗರದಲ್ಲಿ ಪಿಜಿಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ.ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ. ಇಬ್ಬರ ಮನೆಯವರಿಗೆ ಪೊಲೀಸರು ಮಾಹಿತಿ ನೀಡಿ ವಿಚಾರಣೆ ಮಾಡಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!