- Advertisement -
- Advertisement -







ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಆಗಿದ್ದು ಪ್ರಾರಂಭದಲ್ಲಿ 250 ಹಾಸಿಗೆಗಳ ಸೌಲಭ್ಯ ಒದಗಿಸಲಾಗುವುದು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಪಡೀಲ್‌ನಲ್ಲಿ ನೂತನ DC ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿ, ಕೋಲಾರ, ದಕ್ಷಿಣ ಕನ್ನಡ & ಬಾಗಲಕೋಟೆ ಜಿಲ್ಲೆಗಳಿಗೆ ವೈದ್ಯ ಕಾಲೇಜು ಮಂಜೂರು ಮಾಡಲಾಗಿದೆ. ಪುತ್ತೂರಿನಲ್ಲಿ ಒಟ್ಟು 500 ಬೆಡ್‌ಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು.ಆದರೆ, ಪ್ರಾರಂಭದಲ್ಲಿ 250 ಹಾಸಿಗೆಗಳ ಸಾಮರ್ಥ್ಯ ಒದಗಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲಿ ಕರಾವಳಿಗೆ ಹೆಚ್ಚಿನ ಯೋಜನೆ ಪ್ರಸ್ತಾಪಿಸಲಾಗಿದೆ ಎಂದರು.
- Advertisement -








