Sunday, June 14, 2026
spot_imgspot_img
spot_imgspot_img

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಇರುವ ಕಟ್ಟಡದ ಗೋಡೆ ಕುಸಿತ -ವಿನಾಯಕ ಪ್ಲವರ್ ಸ್ಟಾಲ್ ನ ಮಹಿಳೆಗೆ ಗಾಯ

- Advertisement -
- Advertisement -

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಇತ್ತೇಚಿಗೆ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ವಿನಾಯಕ ಪ್ಲವರ್ ಸ್ಟಾಲ್ ಮೇಲೆ ಬಿದ್ದ ಘಟನೆ ಮೇ 24 ರ ರಾತ್ರಿ ವರದಿಯಾಗಿದೆ.

ಘಟನೆಯಲ್ಲಿ ವಿನಾಯಕ ಪ್ಲವರ್ ಸ್ಟಾಲ್ ನ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

- Advertisement -

Related news

error: Content is protected !!