Sunday, November 1, 2026
spot_imgspot_img
spot_imgspot_img

ಪುತ್ತೂರು: (ಜ.13) ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರುಗಳ ಪದ ಸ್ವೀಕಾರ

- Advertisement -
- Advertisement -

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರುಗಳ ಪದ ಸ್ವೀಕಾರ ಕಾರ್ಯಕ್ರಮವು ಜ.13ನೇ ಸೋಮವಾರ ಬೆಳಿಗ್ಗೆ 9:30 ರಿಂದ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖರು , ಜನಪ್ರತಿನಿಧಿಗಳು , ಪ್ರಮುಖರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ.ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!