- Advertisement -
- Advertisement -



ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಿಕಲ್ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.
- Advertisement -