- Advertisement -
- Advertisement -



ಪುತ್ತೂರು: ಹಂಟ್ಯಾರ್ ಶಾಲಾ ಬಳಿ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದ್ದು ಮಾಣಿ-ಮೈಸೂರು ಹೆದ್ದಾರಿ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮರ ರಸ್ತೆಗಡ್ಡವಾಗಿ ಬಿದ್ದಿದ್ದರಿಂದ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಪ್ಯದಿಂದಲೇ ವಾಹನಗಳು ಸರತಿ ಸಾಲಿನಲ್ಲಿ ನಿಧಾನಗತಿಯಲ್ಲಿ ಚಲಿಸುತ್ತಿದ್ದವು
- Advertisement -