Wednesday, June 17, 2026
spot_imgspot_img
spot_imgspot_img

ಪುತ್ತೂರು: ತಾಮ್ರದ ಗಂಟೆ ಕಳವು ಆರೋಪಿ ವಶ

- Advertisement -
- Advertisement -

ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಸುಮಾರು 10 ಕೆಜಿ ತೂಕದ ಸುಮಾರು 8000/- ರೂ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ : 26.07.2025 ರಂದು ಅ.ಕ್ರ :63/2025, ಕಲಂ: 303(2) BNS 2023 03 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಪ್ರಕರಣದ ಆರೋಪಿತನಾದ ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ @ ಸಂಶು (50) ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.

ಸದ್ರಿ ಆರೋಪಿಯು ಪುತ್ತೂರು ನಗರ ಠಾಣಾ ಅ.ಕ್ರ 83/2004, ಕಲಂ: 454, 380 ಐಪಿಸಿ ಪ್ರಕರಣದಲ್ಲೂ ಆರೋಪಿಯಾಗಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!