Tuesday, July 28, 2026
spot_imgspot_img
spot_imgspot_img

ಪುತ್ತೂರು: ಟ್ಯಾಕ್ಟರ್ ಪಲ್ಟಿಯಾಗಿ ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬ

- Advertisement -
- Advertisement -

ಪುತ್ತೂರು: ನರಿಮೊಗರು ಶಾಲಾ ಬಳಿ ಟ್ರ್ಯಾಕ್ಟರ್ ಒಂದು ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್ ಕಂಬ ಮುರಿದುಬಿದ್ದ ಬುಧವಾರ ಸಂಜೆ ನಡೆದಿದೆ.ಟ್ರ್ಯಾಕ್ಟರ್‌ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ.

ಅಪಘಾತದಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ.ಗಡಿಪಿಲ ಬಳಿ ಮೇಲೆ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ನೀರು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಇದಾಗಿತ್ತು.

- Advertisement -

Related news

error: Content is protected !!