- Advertisement -
- Advertisement -




ಪುತ್ತೂರು:ಅಕ್ಟೋಬರ್ 20ರಂದು ದೀಪಾವಳಿ ಪ್ರಯುಕ್ತ ಪುತ್ತೂರಿನಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವುದು ಖಚಿತವಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಸಿ.ಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
- Advertisement -








