Thursday, July 23, 2026
spot_imgspot_img
spot_imgspot_img

ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸ್ಮಾರ್ಟ್‌ಬೋರ್ಡ್‌ ಉದ್ಘಾಟನಾ ಸಮಾರಂಭ

- Advertisement -
- Advertisement -

ಪುತ್ತೂರಿನ ವಿವೇಕನಗರ, ತೆಂಕಿಲದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಯಲ್ಲಿ ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ ನೀಡಲಾದ ಸ್ಮಾರ್ಟ್‌ಬೋರ್ಡ್‌ ಉದ್ಘಾಟನಾ ಸಮಾರಂಭವು ಮೇ 27ರಂದು ಬುಧವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ್ಚಂದ್ರ ಎಂ ಅಧ್ಯಕ್ಷರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ವಹಿಸಲಿದ್ದಾರೆ. ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಕುಡ್ಪಿ ಅರವಿಂದ ಶೆಣೈ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಪಿ.ಆರ್.ಒ ವಿ.ಎನ್. ಸುದರ್ಶನ್ ಪಡಿಯಾರ್ ಹಾಗೂ ಪ್ರೇಮಲತಾ ರಾವ್ ಟಿ ಅಧ್ಯಕ್ಷರು, ಲಯನ್ಸ್ ಕ್ಲಬ್ ಪುತ್ತೂರು ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!