Saturday, June 28, 2025
spot_imgspot_img
spot_imgspot_img

ಪುತ್ತೂರು: (ಅ.23) ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ

- Advertisement -
- Advertisement -

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ, ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಯು.ಪೂವಪ್ಪ, ಕಾರ್ಯದರ್ಶಿ ಡಾ.ಕೃಷ್ಣಪ್ರನನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!