Saturday, June 13, 2026
spot_imgspot_img
spot_imgspot_img

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ; ಆರೋಪಿ ಪದ್ಮರಾಜ್‌ ಬಂಧನ

- Advertisement -
- Advertisement -

ಪುತ್ತೂರು: ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲದ ಅಳಿಕೆ ಮೂಲದ ಗೌರಿ (18) ಎಂದು ಗುರುತಿಸಲಾಗಿದೆ.

ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Related news

error: Content is protected !!