Tuesday, June 9, 2026
spot_imgspot_img
spot_imgspot_img

ಪುತ್ತೂರು: ಹಾಡಹಗಲೇ ಯುವತಿಗೆ ಚೂರಿ ಇರಿತ ಪ್ರಕರಣ; ಯುವತಿ ಮೃತ್ಯು..!!

- Advertisement -
- Advertisement -

ಪುತ್ತೂರು: ಯುವಕನೋರ್ವನಿಂದ ಚೂರಿ ಇರಿತಕ್ಕೋಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಅಳಿಕೆ ಗ್ರಾಮದ ಗೌರಿ(18) ಎನ್ನಲಾಗಿದೆ.

ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂಬಾತನನ್ನು ಪೊಲೀಸರು ಕ್ಷೀಪ್ರ ಕಾರ್ಯಾಚರಣೆಯಲ್ಲಿ ನಡೆಸಿ ಬಂಟ್ವಾಳದ ಮಾವಿನಕಟ್ಟೆಯ ಬಳಿ ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ ಕೃತ್ಯಕ್ಕೆ ಬಳಸಲಾದ ಚೂರಿ ಮತ್ತು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!