- Advertisement -
- Advertisement -
ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಿಪ್ಪಾಡಿಯ ಕೊಡಿಮರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬೆಳ್ಳಿಪ್ಪಾಡಿಯ ಕೊಡಿಮರ ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ.
ರಕ್ಷಿತ್ ಕೂಲಿ ಕೆಲಸ ಮಾಡಿಕೊಂಡಿದ್ದು ಮನೆಯ ಸಮೀಪದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಶರಣಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಂಡು ಹೋದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
- Advertisement -