- Advertisement -
- Advertisement -
ಪುತ್ತೂರು: ಪುತ್ತೂರಿನ ಬಾಲಕಿಯರ ಹಾಸ್ಟೆಲ್‌ನಲ್ಲಿ ಮಧ್ಯರಾತ್ರಿ ಅಪರಿಚಿತ ಯುವಕನೋರ್ವ ಸುತ್ತಾಡುತ್ತಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದೀಗ ಈ ಘಟನೆ ಬಾರಿ ಸದ್ದು ಮಾಡುತ್ತಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳ ಆಧಾರದ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಯುವಕ ಕಳ್ಳತನಕ್ಕೆ ಯತ್ನಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
- Advertisement -