- Advertisement -
- Advertisement -


ಪುತ್ತೂರು: ಮುಸ್ಲಿಂ ಯುವತಿಗೆ ಹಿಂದೂ ಯುವಕ ಚೂರಿ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ
- Advertisement -