Monday, April 29, 2024
spot_imgspot_img
spot_imgspot_img

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಗೆ ಚಾಕು ಇರಿತ; ವಿಟ್ಲ ಮೂಲದ ಯುವತಿ ಗಂಭೀರ

- Advertisement -G L Acharya panikkar
- Advertisement -

ಪುತ್ತೂರು: ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದೆ.

ಚೂರಿ ಇರಿತಕ್ಕೋಳಗಾದ ಯುವತಿಯನ್ನು ವಿಟ್ಲ ಮೂಲದ ಅಳಿಕೆ ಗ್ರಾಮದ ಗೌರಿ(18) ಎನ್ನಲಾಗಿದೆ.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

- Advertisement -

Related news

error: Content is protected !!