Saturday, June 13, 2026
spot_imgspot_img
spot_imgspot_img

ಪುತ್ತೂರು: ಕಾರು-ಆಕ್ಟಿವಾ ನಡುವೆ ಅಪಘಾತ; ಆಕ್ಟಿವಾ ಸವಾರ ಗಂಭೀರ ಗಾಯ..!

- Advertisement -
- Advertisement -

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಕ್ಟಿವಾ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನುಕೊಡಿಪ್ಪಾಡಿ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ.

ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದೆ. ಅದೇ ರಸ್ತೆಯಾಗಿ ತೆರಳುತ್ತಿದ್ದ ಉದ್ಯಮಿ ಉಜ್ವಲ್ ಪ್ರಭು ತಕ್ಷಣ ತನ್ನ ಕಾರಿನಲ್ಲಿಗಾಯಗೊಂಡ ರಫೀಕ್‌ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!