Sunday, July 26, 2026
spot_imgspot_img
spot_imgspot_img

ಪುತ್ತೂರು: ಕಾರು, ಆಟೋ ರಿಕ್ಷಾ ಮತ್ತು ಲಾರಿ ಮಧ್ಯೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಪುತ್ತೂರು: ಸ್ವಿಫ್ಟ್ ಕಾರು, ಆಟೋ ರಿಕ್ಷಾ ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ನೆಹರೂ ನಗರದಲ್ಲಿ ನಡೆದಿದೆ.

ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!