Saturday, June 6, 2026
spot_imgspot_img
spot_imgspot_img

ಪುತ್ತೂರು: ಅಕ್ರಮ ಕಸಾಯಿಖಾನೆ ಮೇಲೆ ದಾಳಿ

- Advertisement -
- Advertisement -

ಬೆಳ್ಳಾರೆ : ಸವಣೂರಿನ ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಆರಿಗಮಜಲು ಎಂಬಲ್ಲಿಂದ ರಸ್ತೆಬದಿಯ ದನವನ್ನು ಕದ್ದು ಮಾಂತೂರು ಶಾಂತಿನಗರದಲ್ಲಿ ಹತ್ಯೆಗೈದು ಮಾಂಸ ಮಾಡುವ ತಯಾರಿಯಲ್ಲಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆ ಪೊಲೀಸರಿಂದ ದಾಳಿ ನಡೆದಿದೆ.
ಮಾಂಸಕ್ಕೆ ಸಿದ್ದವಾಗಿದ್ದ ದನ ಮತ್ತು ಇತರ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.ಒಬ್ಬನನ್ನು ಬಂಧಿಸಲಾಗಿದ್ದು ಉಳಿದವರು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!