Friday, May 3, 2024
spot_imgspot_img
spot_imgspot_img

ಪುತ್ತೂರು: ಅಪರಿಚಿತ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

- Advertisement -G L Acharya panikkar
- Advertisement -

ಪುತ್ತೂರು: ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿಯಲ್ಲಿ ನಡೆದಿದೆ.

ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ರವರ ಸಹಕಾರದಿಂದ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!