Friday, May 17, 2024
spot_imgspot_img
spot_imgspot_img

ಪುತ್ತೂರು: ಆಟೋ ರಿಕ್ಷಾ ಪಲ್ಟಿ; ಚಾಲಕನಿಗೆ ಗಾಯ

- Advertisement -G L Acharya panikkar
- Advertisement -
vtv vitla
vtv vitla

ಪುತ್ತೂರು: ಆಟೋ ರಿಕ್ಷಾವೊಂದು ಟಯರ್‍ ಪಂಚರ್‍ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮುಕ್ವೆಯಲ್ಲಿ ನಡೆದಿದೆ.

ಆಟೋ ರಿಕ್ಷಾದ ಟಯರ್ ಪಂಚರ್‌ ಗೊಂಡು ನಿಯಂತ್ರಣ ಕಳೆದುಕೊಂಡಿದೆ. ನಂತರ ಸೂಚನಾ ಫಲಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!