Wednesday, July 22, 2026
spot_imgspot_img
spot_imgspot_img

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ; ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!

- Advertisement -
- Advertisement -

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವೀ ಸಾಮ್ರಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ನ್ನು ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ಬಲ್ನಾಡಿನಲ್ಲಿ ನಡೆದಿದೆ.

ಈ ಬಗ್ಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌‌ನ ಪ್ರಮುಖರು ದೇವರ ಮೊರೆ ಹೋಗಿ ಸಾಮೂಹಿಕ ಪ್ರಾರ್ಥನೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!