Monday, June 15, 2026
spot_imgspot_img
spot_imgspot_img

ಪುತ್ತೂರು: ಬೈಕ್ ಸ್ಕಿಡ್; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

- Advertisement -
- Advertisement -

ಪುತ್ತೂರು: ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತಪಟ್ಟ ಯುವಕ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬಿರ್ಮನಕಜೆ ಪ್ರಸಾದ್ (25) ಎಂದು ಗುರುತಿಸಲಾಗಿದೆ.

ಪ್ರತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿರುವಾಗ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ ಆಗಿ ತಲೆಗೆ ಭೀಕರವಾಗಿ ಏಟು ಆಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!