Sunday, June 28, 2026
spot_imgspot_img
spot_imgspot_img

ಪುತ್ತೂರು: ಮರದ ಗೆಲ್ಲು ಬಿದ್ದು ಬೈಕ್‌ ಸವಾರನಿಗೆ ಗಾಯ..!

- Advertisement -
- Advertisement -

ಪುತ್ತೂರು: ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರನಿಗೆ ಗಾಯಗಳಾಗಿರುವ ಘಟನೆ ಸಾಲ್ಮರ ಜಂಕ್ಷನ್ ಬಳಿ ನಡೆದಿದೆ.

ಗಾಯಗೊಂಡ ಬೈಕ್‌ ಸವಾರರನ್ನು ತನ್ನೀರ್ ತಾರಿಗುಡ್ಡೆ ಎಂದು ಗುರುತಿಸಲಾಗಿದೆ.

ಮಾವಿನ ಮರದ ಗೆಲ್ಲು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ತನ್ನೀರ್ ತಾರಿಗುಡ್ಡೆ ಎಂಬವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

- Advertisement -

Related news

error: Content is protected !!