Monday, May 6, 2024
spot_imgspot_img
spot_imgspot_img

ಪುತ್ತೂರು : ಬಜತ್ತೂರು ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಮತಯಾಚಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

- Advertisement -G L Acharya panikkar
- Advertisement -

ಪುತ್ತೂರು : ಬಜತ್ತೂರು ಶಕ್ತಿ ಕೇಂದ್ರದ ಮತದಾರರನ್ನು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಭೇಟಿ ನೀಡಿ ಮತಯಾಚನೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮುಕುಂದ ಬಜತ್ತೂರು, ಹಿಂದುಳಿದ ಮೋರ್ಚಾ ಅಧ್ಯಕ್ಷ ಸುನಿಲ್ ದುಡ್ಡು, ಶಕ್ತಿಕೇಂದ್ರ ಅಧ್ಯಕ್ಷ ವಸಂತ ಪಿಜಕಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!