Wednesday, July 2, 2025
spot_imgspot_img
spot_imgspot_img

ಪುತ್ತೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್‌ ಬೊಟ್ಯಾಡಿ ಪುತ್ತೂರು ದೇವಸ್ಥಾನಗಳಿಗೆ ಭೇಟಿ

- Advertisement -
- Advertisement -

ಪುತ್ತೂರು: ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್‌ ಬೊಟ್ಯಾಡಿ ಅವರು ಅ.2 ರಂದು ಪುತ್ತೂರಿನ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಹಿರಿಯರನ್ನು ಭೇಟಿ ಮಾಡಿದ್ದಾರೆ.

ಬೆಳಿಗ್ಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಸಂಘದ ಹಿರಿಯರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಬಿಜೆಪಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!