Sunday, September 27, 2026
spot_imgspot_img
spot_imgspot_img

ಗೂಂಡಾ ಕಾಯ್ದೆ ವಿರೋಧಿಸಿ ಬಿ.ಸಿ.ರೋಡ್‌ನಲ್ಲಿ ನಡೆಯಲಿರುವ ಪ್ರತಿಭಟನೆಗೆ ಪುತ್ತೂರು ಬಿಜೆಪಿ ಬೆಂಬಲ: ದಯಾನಂದ ಶೆಟ್ಟಿ ಉಜಿರೆಮಾರು

- Advertisement -
- Advertisement -

ಪುತ್ತೂರು: ಸೆ. 28ರಂದು ಬಿ.ಸಿ.ರೋಡ್‌ನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಪುತ್ತೂರು ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದ್ದಾರೆ.

ಪುತ್ತೂರಿನ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಹಾಗೂ ದಮನಿಸುವ ಷಡ್ಯಂತ್ರ ಷಡ್ಯಂತ್ರವನ್ನು ಖಂಡಿಸಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!