Saturday, June 6, 2026
spot_imgspot_img
spot_imgspot_img

ಪುತ್ತೂರು: ಅಗ್ನಿ ಅವಘಡ ಸಂಭವಿಸಿದ ಅಂಗಡಿಗೆ ಬಿಜೆಪಿ ತಂಡ ಭೇಟಿ..!

- Advertisement -
- Advertisement -

ಪುತ್ತೂರು: ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ ಉಂಟಾದ ಘಟನೆ ನಿನ್ನೆ ನಡೆದಿದ್ದು ಅಗ್ನಿ ಅವಘಡ ನಡೆದ ಅಂಗಡಿಗೆ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಿಕಟಪೂರ್ವ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ಸಹಿತ ಹಲವು ಪ್ರಮುಖರು ಭೇಟಿ ನೀಡಿದರು.

- Advertisement -

Related news

error: Content is protected !!