- Advertisement -
- Advertisement -






ಪುತ್ತೂರು: ಕಾರು – ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಆಟೋ ರಿಕ್ಷಾದಲ್ಲಿದ್ದ ವೃದ್ದೆಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.
- Advertisement -








