Saturday, June 13, 2026
spot_imgspot_img
spot_imgspot_img

ಪುತ್ತೂರು: ಕಾರು-ಬೈಕ್ ನಡುವೆ ಡಿಕ್ಕಿ; ಸವಾರ ಗಂಭೀರ ಗಾಯ..!

- Advertisement -
- Advertisement -

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ನೆಹರುನಗರದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್‌ ಸವಾರನನ್ನು ಮುರ ನಿವಾಸಿ ತನ್ಸೀರ್ ಎಂದು ಗುರುತಿಸಲಾಗಿದೆ.

ತನ್ಸೀರ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!