Monday, June 8, 2026
spot_imgspot_img
spot_imgspot_img

ಪುತ್ತೂರು: ಬಜರಂಗದಳ ಜಿಲ್ಲಾ ಸಂಯೋಜಕ್ ಭರತ್‌ ಕುಂಮ್ಡೇಲು ವಿರುದ್ದ ಪ್ರಕರಣ ದಾಖಲು..!

- Advertisement -
- Advertisement -

ಪುತ್ತೂರು: ಕೋಮುದ್ವೇಶವನ್ನು ಉಂಟು ಮಾಡುವ ಭಾಷಣ ಮಾಡಿರುವ ಆರೋಪದಲ್ಲಿ ಭರತ್‌ ಕುಂಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪುತ್ತೂರು ಬೈಪಾಸ್‌ ರಸ್ತೆಯಲ್ಲಿರುವ ಜೈನಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭರತ್‌ ಕುಂಮ್ಡೇಲು ಕೋಮುದ್ವೇಶವನ್ನು ಉಂಟು ಮಾಡುವಂತಹ ಭಾಷಣ ಮಾಡಿರುವುದಾಗಿ ತಿಳಿದು ಬಂದಿದೆ. ಅವರ ಮಾತುಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವಂತಹ ಸಾಧ್ಯತೆಗಳಿರುವುದರಿಂದ ಭರತ್‌ ಕುಂಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!