Sunday, June 29, 2025
spot_imgspot_img
spot_imgspot_img

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

- Advertisement -
- Advertisement -

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಕರ್ಮಲದಲ್ಲಿನಡೆದಿದೆ.

ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿ ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಕೀರ್ತಿಕಾ(19ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಮನೆಯ ಒಳಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ ಕಿಶೋರ್, ತಾಯಿ, ಸಹೋದರನನ್ನು ಅಗಲಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!