- Advertisement -
- Advertisement -



ಮಂಗಳೂರು: ಪುತ್ತೂರಿನ ನಿವಾಸಿ ಆರೋಪಿ ಶ್ರೀಕೃಷ್ಣ ರಾವ್ ನಿಂದ ವಂಚನೆಗೆ ಒಳಗಾಗಿರುವ ಯುವತಿಗೆ ನ್ಯಾಯ ಕೊಡಿಸಲು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಗೆ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಆರೋಪಿ ಶ್ರೀಕೃಷ್ಣ ರಾವ್ ಎಂಬಾತನ ತಂದೆ ಪಿ.ಜಿ. ಜಗನ್ನಿವಾಸ ರಾವ್ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಡಿದ ದೂರಿನ ಮೇರೆಗೆ, ಅರ್ಜಿಯನ್ನು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಕಳುಹಿಸಿದ್ದು, ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -








