Wednesday, May 15, 2024
spot_imgspot_img
spot_imgspot_img

ಮುಳಿಯದಲ್ಲಿ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

- Advertisement -G L Acharya panikkar
- Advertisement -

ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಅಳಿಕೆ: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಅಳಿಕೆ ಗ್ರಾಮದ ಮುಳಿಯದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ ಕಳೆದ 5 ವರ್ಷಗಳಲ್ಲಿ ಬಿಜೆಪಿ ಮಾಡಿದ ಅಭಿವೃದ್ಧಿ ಕೆಲಸವನ್ನು ಜನತೆಗೆ ತಿಳಿಸಬೇಕು ಎಂದು ಸವಾಲು ಹಾಕಿದರು. ಈ ಸಂದರ್ಭದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸಭೆಯಲ್ಲಿ ಸಭೆಯಲ್ಲಿ ಕೆಪಿಸಿಸಿ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್ಣಂದ್ರ ಅಳ್ವ, ಪೆರುವಾಯಿ ಗ್ರಾಪಂ ಮಾಜಿ ಅಧ್ಯಕ್ಷೆ ಪುಷ್ಪಾ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಂ ಕೆ.ಬಿ, ವೇದನಾಥ ಸುವರ್ಣ, ಅಳಿಕೆ ಗ್ರಾಪಂ ಉಪಾಧ್ಯಕ್ಷ ಜಗದೀಶ್ ಶೆಟ್ಟಿ, ಅಳಿಕೆ ಗ್ರಾಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!