Thursday, March 28, 2024
spot_imgspot_img
spot_imgspot_img

ಕೋವಿಡ್ -19 ಸೋಂಕು ತಡೆಗಟ್ಟುವ ಬಗ್ಗೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ

- Advertisement -G L Acharya panikkar
- Advertisement -

ಪುತ್ತೂರು: ಕೋವಿಡ್ -19(ಕೊರೋನಾ ವೈರಸ್ ಕಾಯಿಲೆ-2019) ಸೋಂಕು ಹರಡುತ್ತಿರುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಜಾಗೃತಿ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು.

ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಡಾ.ರಾಜೇಂದ್ರಕುಮಾರ್, ಸಹಾಯಕ ಆಯುಕ್ತರಾದ ಶ್ರೀ ಯತೀಶ್ ಉಳ್ಳಾಲ್, ಎಎಸ್ಪಿ ಶ್ರೀ ಲಖನ್ ಸಿಂಗ್, ನಗರಸಭಾ ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ತಹಶೀಲ್ದಾರ್ ಶ್ರೀ ರಮೇಶ್ ಬಾಬು, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಶ್ರೀ ನವೀನ್ ಭಂಡಾರಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!