Friday, April 26, 2024
spot_imgspot_img
spot_imgspot_img

ಪುತ್ತೂರು : ವ್ಯಕ್ತಿಯೊರ್ವರ ಮೃತದೇಹ ಪತ್ತೆ

- Advertisement -G L Acharya panikkar
- Advertisement -

ಪುತ್ತೂರು : ಬೆಟ್ಟಂಪಾಡಿ ರಸ್ತೆ ಸಮೀಪದ ಖಾಸಗಿ ಜಾಗವೊಂದರಲ್ಲಿ ಮೃತದೇಹ ಪತ್ತೆಯಾದ ಘಟನೆ ಫೆ.11ರಂದು ಬೆಳಿಗ್ಗೆ ನಡೆದಿದೆ.

ಬೆಟ್ಟಂಪಾಡಿ ಕೋನಡ್ಕ ನಿವಾಸಿ ಸೇಸಪ್ಪ ನಾಯ್ಕರವರು ಮೃತಪಟ್ಟವರೆಂದು ಗುರುತಿಸಲಾಗಿದೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!