- Advertisement -
- Advertisement -





ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
- Advertisement -